ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ (ತಿದ್ದುಪಡಿ) ಮಸೂದೆ, 2018 ರ ಅಡಿಯಲ್ಲಿ, "ಮಕ್ಕಳ" ವ್ಯಾಖ್ಯಾನವನ್ನು ಸೊಸೆ ಮತ್ತು ಅಳಿಯನನ್ನು ಸೇರಿಸಲು ವಿಸ್ತರಿಸಲಾಗಿದೆ.

ಮಕ್ಕಳು ತಂದೆ-ತಾಯಂದಿರನ್ನು ನೋಡಿಕೊಳ್ಳುವುದು

ಕೊನೆಯ ಅಪ್ಡೇಟ್ Sep 27, 2022

ಭಾರತೀಯ ಕಾನೂನಿನ ಪ್ರಕಾರ ಎಲ್ಲ ವ್ಯಕ್ತಿಗಳು ತಮ್ಮ ತಂದೆ-ತಾಯಂದಿರನ್ನು ನೋಡಿಕೊಳ್ಳಬೇಕು ಮತ್ತು ಅವರ ಆಸರೆಯಾಗಬೇಕು ಎಂದಿದೆ. ಇಂತಹ ತಂದೆ-ತಾಯಂದಿರು ಜೈವಿಕವಾಗಿರಬಹುದು, ಮಲ ತಂದೆ-ತಾಯಿ ಆಗಿರಬಹುದು, ಅಥವಾ ದತ್ತು ತಂದೆ-ತಾಯಿ ಆಗಿರಬಹುದು. ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯಿದೆ, ೨೦೦೭ರ ಅಡಿಯಲ್ಲಿ ಹಿರಿಯ ನಾಗರಿಕರು (೬೦ರ ಮೇಲಿರುವವರು) ಅವರ ವಯಸ್ಕ ಮಕ್ಕಳು ಅಥವಾ ಕಾನೂನಾತ್ಮಕ ಉತ್ತರಾಧಿಕಾರಿಗಳಿಂದ ಜೀವನಾಂಶ ಪಡೆಯಲು ಟ್ರಿಬ್ಯೂನಲ್ ಗೆ ಅರ್ಜಿ ಸಲ್ಲಿಸಬಹುದು. ಅವರು ತಮ್ಮನು ತಾವೇ ನೋಡಿಕೊಳ್ಳಲು ಆಗದಿದ್ದಲ್ಲಿ ಇಂತಹ ಅರ್ಜಿ ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *

ನಿರ್ದಿಷ್ಟ ಕಾನೂನು ಪ್ರಶ್ನೆಗಳನ್ನು ಹೊಂದಿರುವಿರಾ? ನಮ್ಮ ತಜ್ಞರು ಮತ್ತು ಸ್ವಯಂಸೇವಕರನ್ನು ಕೇಳಿ.