ಪ್ರಚೋದಕ ಎಚ್ಚರಿಕೆ: ಕೆಳಗಿನ ವಿಷಯವು ಲೈಂಗಿಕ ಮತ್ತು ದೈಹಿಕ ಹಿಂಸೆಯ ಮಾಹಿತಿಯನ್ನು ಒಳಗೊಂಡಿದೆ, ಇದು ಕೆಲವು ಓದುಗರಿಗೆ ತೊಂದರೆಯಾಗಬಹುದು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ

ಈ ವಿವರಣೆಯು ಭಾರತದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಾನೂನುಗಳನ್ನು ಚರ್ಚಿಸುತ್ತದೆ. ಇದು ಪ್ರಾಥಮಿಕವಾಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ, 2012 ರಲ್ಲಿ ರೂಪಿಸಲಾದ ಕಾನೂನಿನ ಬಗ್ಗೆ ವಿವರಿಸುತ್ತದೆ.

ಲೈಂಗಿಕ ಅಪರಾಧಗಳು

ದೂರುಗಳು ಮತ್ತು ನ್ಯಾಯಾಲಯಗಳು