ಮಕ್ಕಳ ಮೇಲೆ ನಡೆಯುವ ಅಪರಾಧಗಳು

Last updated on Jun 6, 2024

ಪೋಕ್ಸೋ ಕಾಯ್ದೆ ಅಡಿ ನೇಮಿಸಿರುವ ಸಹಾಯಕ ವ್ಯಕ್ತಿಗಳ ಸೇವೆ ಪಡೆಯುವುದು

ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಕ್ಕಳಿಗೆ ಸಹಾಯ ಮಾಡಲು ಸಹಾಯಕ ವ್ಯಕ್ತಿಗಳ ಸೇವೆಯನ್ನು ಹೇಗೆ ಪಡೆಯಬೇಕು ಎನ್ನುವುದನ್ನು ನಮ್ಮ ನ್ಯಾಯ ಸಂವಿಧಾನ ಫೆಲೋ ಗೀತ ಸಜ್ಜನ ಶೆಟ್ಟಿ ಅವರು ತಿಳಿಸುತ್ತಾರೆ, ನೋಡಿ! ಈ ವೀಡಿಯೊ ಅನ್ನು ಕೋಲ್ ಇಂಡಿಯಾ ಲಿಮಿಟೆಡ್ ಪ್ರಾಯೋಜಿಸಿದೆ.

ಪೋಕ್ಸೋ ಪ್ರಕರಣಗಳ ತನಿಖೆಯಲ್ಲಿ ಸಹಾಯಕ ವ್ಯಕ್ತಿಗಳ ಪಾತ್ರ

ಪೋಕ್ಸೋ ಪ್ರಕರಣಗಳ ತನಿಖೆಯಲ್ಲಿ ಸಹಾಯಕ ವ್ಯಕ್ತಿಗಳು ನಿರ್ವಹಿಸುವ ಪಾತ್ರದ ಬಗ್ಗೆ ನಮ್ಮ ನ್ಯಾಯ ಸಂವಿಧಾನ ಫೆಲೋ ಗೀತ ಸಜ್ಜನಶೆಟ್ಟಿ ತಿಳಿಸುತ್ತಾರೆ, ನೋಡಿ! ಈ ವೀಡಿಯೊ ಅನ್ನು ಕೋಲ್ ಇಂಡಿಯಾ ಲಿಮಿಟೆಡ್ ಪ್ರಾಯೋಜಿಸಿದೆ.

ಪೋಕ್ಸೋ ಪ್ರಕರಣಗಳ ತನಿಖೆಯಲ್ಲಿ ಸಹಾಯಕ ವ್ಯಕ್ತಿಗಳ ಪಾತ್ರ- ಭಾಗ ೨

ಪೋಕ್ಸೋ ಪ್ರಕರಣಗಳ ತನಿಖೆಯಲ್ಲಿ ಸಹಾಯಕ ವ್ಯಕ್ತಿಗಳು ನಿರ್ವಹಿಸುವ ಪಾತ್ರದ ಬಗ್ಗೆ ಇನ್ನೂ ಹೆಚ್ಚಾಗಿ ನಮ್ಮ ನ್ಯಾಯ ಸಂವಿಧಾನ ಫೆಲೋ ಗೀತ ಸಜ್ಜನಶೆಟ್ಟಿ ತಿಳಿಸುತ್ತಾರೆ, ನೋಡಿ! ಈ ವೀಡಿಯೊ ಅನ್ನು ಕೋಲ್ ಇಂಡಿಯಾ ಲಿಮಿಟೆಡ್ ಪ್ರಾಯೋಜಿಸಿದೆ.

ಪೋಕ್ಸೋ ಪ್ರಕರಣಗಳಲ್ಲಿ ಜಾಮೀನು

ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯು ಜಾಮೀನಿಗೆ ಅರ್ಜಿ ಸಲ್ಲಿಸಿದಾಗ, ಸಹಾಯಕ ವ್ಯಕ್ತಿಗಳು ಮಗು ಮತ್ತು ಅವರ ಕುಟುಂಬಕ್ಕೆ ಯಾವ ರೀತಿಯ ನೆರವು ನೀಡಲು ಮುಂದಾಗಬೇಕು ಎಂದು ನಮ್ಮ ನ್ಯಾಯ ಸಂವಿಧಾನ ಫೆಲೋ ಗೀತ ಸಜ್ಜನಶೆಟ್ಟಿ ವಿವರಿಸುತ್ತಾರೆ, ನೋಡಿ! ಈ ವೀಡಿಯೊ ಅನ್ನು ಕೋಲ್ ಇಂಡಿಯಾ ಲಿಮಿಟೆಡ್ ಪ್ರಾಯೋಜಿಸಿದೆ.

ನಿರ್ದಿಷ್ಟ ಕಾನೂನು ಪ್ರಶ್ನೆಗಳನ್ನು ಹೊಂದಿರುವಿರಾ? ನಮ್ಮ ತಜ್ಞರು ಮತ್ತು ಸ್ವಯಂಸೇವಕರನ್ನು ಕೇಳಿ.