ಕನಿಷ್ಠ ವೇತನ ಕಾಯ್ದೆ ಅಡಿ ವ್ಯಾಖ್ಯಾನಗಳು
ಕನಿಷ್ಠ ವೇತನ ಎಂದರೇನು ಮತ್ತು ಅದಕ್ಕೆ ಸಂಬಂಧ ಪಟ್ಟ ಕಾನೂನಿನ ವ್ಯಾಖ್ಯಾನಗಳ ಬಗ್ಗೆ ನಮ್ಮ ನ್ಯಾಯ ಸಂವಿಧಾನ ಫೆಲೋ ಮನೋರಂಜನಿ ಅವರು ತಿಳಿಸುತ್ತಾರೆ, ನೋಡಿ!
ಈ ವೀಡಿಯೊ ಅನ್ನು ನಾವು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಂಯೋಜನೆಯಲ್ಲಿ ಪ್ರಕಟಿಸುತ್ತಿದ್ದೇವೆ.